ಈಜುಕೊಳದಲ್ಲಿ ಬಿದ್ದು 10 ವರ್ಷದ ಬಾಲಕ ಸಾವು

ಈಜುಕೊಳದಲ್ಲಿ ಬಿದ್ದು 10 ವರ್ಷದ ಬಾಲಕನೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ತಿಪ್ಪೂರು ಮತ್ತು ಬೊಮ್ಮನಹಳ್ಳಿ ಮಾರ್ಗಮಧ್ಯೆ ಇರುವ ಖಾಸಗಿ ಫಾರಂ ಹೌಸ್ ನಲ್ಲಿ ನಡೆದಿದೆ.

ಮೃತ ಬಾಲಕನನ್ನು ವಿಶ್ವನಾಥ್ (10ವರ್ಷ) ಎಂದು ಗುರುತಿಸಲಾಗಿದ್ದು, ಅದೇ ಫಾರಂ ಹೌಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿಜಾಪುರ ಮೂಲದ ಯಮನಪ್ಪ ಪೂಜಾರಿ ಎಂಬುವವರ ಮಗ ಎಂದು ಗುರುತಿಸಲಾಗಿದೆ.

ಈಜು ಕೊಳದಲ್ಲಿ ನೀರು ತುಂಬಿ ಮೇಲೆ  ನೀಲಿ ಬಣ್ಣದ ಟಾರ್ಪಲ್ ಅನ್ನು ಹೊದಿಸಲಾಗಿದ್ದು, ಬಾಲಕ ವಿಶ್ವನಾಥ್  ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಇನ್ಸ್‌ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

4 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

18 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

23 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago