ಈರುಳ್ಳಿ ತುಂಬಿದ್ದ ಲಾರಿ ಪಲ್ಟಿಯಾಗಿ ಒಬ್ಬ ಮೃ*ತಪಟ್ಟ ಘಟನೆ ಬೆಂಗಳೂರು ಉತ್ತರ ಮಾಕಳಿಯ ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬೈಕ್ ನಲ್ಲಿ ಸಂಚರಿಸುತ್ತಿದ್ದ ವ್ಯಕ್ತಿ ಸಾ*ವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ನಸುಕಿನಜಾವ ಆಟೋ, ಕ್ಯಾಂಟರ್ ಎರಡು ಬೈಕ್ ಗಳ ನಡುವೆ ಅಪ*ಘಾತ ನಡೆದಿದೆ. ಸೊಲ್ಲಾಪುರದಿಂದ ಈರುಳ್ಳಿ ತುಂಬಿದ ಕಂಟೈನರ್ ಲಾರಿ ಸಾಗುತ್ತಿರುವಾಗ ಎದುರಿಗಿದ್ದ ಆಟೋ ಸಡನ್ ಬ್ರೆಕ್ ಹಾಕಿದ ಕಾರಣ ಕಂಟ್ರೋಲ್ ಸಿಗದೇ ಲಾರಿ ಪಲ್ಟಿಯಾಗಿದೆ.
ಸಂಚರಿಸುತ್ತಿದ್ದ ಬೈಕ್ ಮೇಲೆ ಲಾರಿ ಬಿದ್ದ ಪರಿಣಾಮ ಬೈಕ್ ಸವಾರ ಮೃ*ತಪಟ್ಟಿದ್ದಾನೆ. ರಸ್ತೆಯಲ್ಲಿ ಬಿದ್ದ ಈರುಳ್ಳಿ ತೆಗೆದುಕೊಳ್ಳಲು ಹೆದ್ದಾರಿ ಎಂಬುದನ್ನೂ, ಮರೆತು ಪ್ರಾಣವನ್ನೂ ಲೆಕ್ಕಿಸದೇ ಈರುಳ್ಳಿಗಾಗಿ ಜನ ಮುಗಿಬಿದ್ದಿದ್ದಾರೆ.
ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…