ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸಂತೆಕುಡ್ಲೂರ್ ಗ್ರಾಮದಲ್ಲಿ ಪುರುಷರು ಮಹಿಳೆಯರ ಉಡುಪುಗಳನ್ನು ಧರಿಸಿ ಹೋಳಿ ಹಬ್ಬವನ್ನ ಅದ್ಧೂರಿಯಾಗಿ ಆಚರಣೆ ಮಾಡಿದ್ದಾರೆ.
ಎರಡು ದಿನಗಳ ಹೋಳಿ ಆಚರಣೆಯು ಕಾಮ ದಹನದಿಂದ ಪ್ರಾರಂಭವಾಗುತ್ತದೆ. ಕೆಟ್ಟದನ್ನು ದೂರವಿಡಲು ಪುರುಷರು ಸೀರೆ ಧರಿಸುತ್ತಾರೆ.
ಈ ಸಂಪ್ರದಾಯವು ಅವರ ಸಾಮೂಹಿಕ ಯೋಗಕ್ಷೇಮಕ್ಕೆ ನಿರ್ಣಾಯಕವಾಗಿದೆ ಎಂದು ಗ್ರಾಮದವರು ನಂಬುತ್ತಾರೆ.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…