ಉಚಿತ ಬ್ಯೂಟಿ ಪಾಲ೯ರ್ ಮ್ಯಾನೇಜ್ ಮೆಂಟ್ ತರಬೇತಿ ಶಿಬಿರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಕಾಲಾವಧಿಯ  ಉಚಿತ ಬ್ಯೂಟಿ ಪಾಲ೯ರ್ ಮ್ಯಾನೇಜ್ ಮೆಂಟ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಆಸಕ್ತ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು  27-12-2023 ಬುಧವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಪಡಿತರ ಚೀಟಿ, ಆಧಾರ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.

ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644, 9535774621 ಸಂಪರ್ಕಿಸಬಹುದಾಗಿದೆ.

ಆಸಕ್ತರು ಗೂಗಲ್ ಫಾರ್ಮ್ ಮೂಲಕ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್ https://docs.google.com/forms/d/1xDvF4Tozn-HlRBRbikHKVudJGDkFPiBb2Y0jS996Cus/edit?chromeless=1

Ramesh Babu

Journalist

Recent Posts

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

2 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

10 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

15 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

18 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

19 hours ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

20 hours ago