ಮೀನುಗಾರಿಕೆ ಇಲಾಖೆಯ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ ಸಂಪದ ಯೋಜನೆಯಡಿ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಟಾನ ಸಂಬಂಧ 2020-21, 2021-22, 2022-23 ಮತ್ತು 2023-24ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಹಾಗೂ 2023-24ನೇ ಸಾಲಿನ ಜಿಲ್ಲಾ ಪಂಚಾಯತಿ ಯೋಜನೆಯಾದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯ ತಾಲ್ಲೂಕಿನ ಮೀನುಗಾರರಿಗೆ ಕೃಷಿ ಹೊಂಡ, ಬಾವಿ ಮತ್ತು ಕಟ್ಟೆಗಳಿಗೆ ಉಚಿತ ಮೀನುಮರಿಗಳನ್ನು ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜ. 31ಕ್ಕೆ ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ
1)ಮೀನುಗಾರಿಕೆ ಸಹಾಯಕ ನಿರ್ದೇಶಕರು, ದೇವನಹಳ್ಳಿ ತಾಲ್ಲೂಕು, ದೂರವಾಣಿ ಸಂಖ್ಯೆ 9448500385, 2)ಮೀನುಗಾರಿಕೆ ಸಹಾಯಕ ನಿರ್ದೇಶಕರು, ದೊಡ್ಡಬಳ್ಳಾಪುರ ತಾಲ್ಲೂಕು, ದೂರವಾಣಿ ಸಂಖ್ಯೆ 9945189390 3)ಮೀನುಗಾರಿಕೆ ಸಹಾಯಕ ನಿರ್ದೇಶಕರು, ಹೊಸಕೋಟೆ ತಾಲ್ಲೂಕು, ದೂರವಾಣಿ ಸಂಖ್ಯೆ 9945189390, 4)ಮೀನುಗಾರಿಕೆ ಸಹಾಯಕ ನಿರ್ದೇಶಕರು, ನೆಲಮಂಗಲ ತಾಲ್ಲೂಕು, ದೂರವಾಣಿ ಸಂಖ್ಯೆ 8747012127 ಅನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…