ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (ತಾ) ಹಸಿಗಾಳ (ಅಂ) ಸೊಣ್ಣಹಳ್ಳಿಪುರ ಗ್ರಾಮದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕರಿಗೆ 31 ದಿನಗಳ ಕಾಲಾವಧಿಯ ಉಚಿತ ಮೊಬೈಲ್ ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತಕರು 18 ವರ್ಷ ಮೇಲ್ಪಟ್ಟ 45 ವರ್ಷದೊಳಗಿನವರು 05-08-2025 ಮಂಗಳವಾರ ತರಬೇತಿ ಸಂಸ್ಥೆಯಲ್ಲಿ ನಡೆಯುವ ತರಬೇತಿಗೆ ಪಡಿತರ ಚೀಟಿ, ಆಧಾರ್ ಕಾರ್ಡ್, 4 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಉಚಿತವಾಗಿ ತರಬೇತಿ, ಊಟ, ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಭೋದನೆ ಮಾಡಿಸಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಸಂಸ್ಥೆಯಿಂದ ಕೇಂದ್ರ ಸರ್ಕಾರದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.
ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ಕೇವಲ 35 ಜನರಿಗೆ ಮಾತ್ರ ಅವಕಾಶವಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಕೊಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಮೊ. 9591514154, 8970476050, 8970446644 ಸಂಪರ್ಕಿಸಬಹುದಾಗಿದೆ.
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ ಬೇಕಿತ್ತು. ಒಟ್ಟಾರೆ 489 ಸದಸ್ಯರು ಮತ…
2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…
ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್‌ಗಳನ್ನು…
ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…
2026-27ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ನಿದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು (ವಿಜಯಪುರ) ದಲ್ಲಿ ಕಾರ್ಯನಿರ್ವಹಿಸುತ್ತಿರುವ…