Categories: ರಾಜ್ಯ

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ: ಪ್ರಕರಣದ ತನಿಖೆ ಮಾಡಲಿರುವ ಸಿಐಡಿ

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.

ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಜುಲೈ 18 ರಂದು ರಹಸ್ಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಜುಲೈ 26 ರಂದು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೋಟೋ ಕೇಸ್ ದಾಖಲಿಸಿದ್ದರು.

ಈ ಪ್ರಕರಣ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಪ್ರಕರಣದ ತನಿಖೆಯನ್ನು ಎಸ್​​ಐಟಿಗೆ ವಹಿಸಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು. ಸದ್ಯ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ನಡೆಸಲು ಸಿಐಡಿಗೆ ಒಪ್ಪಿಸಿ ಆದೇಶಿಸಿದೆ.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

3 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

11 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

22 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago