ರಾಜ್ಯದಲ್ಲಿ ಖಾಲಿ ಇರುವ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಈಗಾಗಲೇ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರ ಖಾಲಿ ಇರುವ 733 ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರ ಬೀಳಲಿದೆ. ಹುದ್ದೆ ಖಾಲಿ ಇರುವುದರಿಂದ ಹಾಲಿ ಸಿಬ್ಬಂದಿ ಮೇಲೆ ಕೆಲಸದ ಒತ್ತಡವೂ ಹೆಚ್ಚಾಗಿದೆ. ಹುದ್ದೆ ಭರ್ತಿಯಾದರೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…