ಉನ್ನತ ಹುದ್ದೆಗೆ ಪದೋನ್ನತಿ ಹೊಂದಿದ ಎಸ್. ನಟರಾಜು ಅವರಿಗೆ ಸನ್ಮಾನ ಕಾರ್ಯಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ನಟರಾಜು ರವರು ಪದೋನ್ನತಿ ಹೊಂದಿದ್ದು, ಪ್ರಸ್ತುತ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶನಾಲಯದಲ್ಲಿ ಜಂಟಿ ನಿರ್ದೇಶಕರಾಗಿ ಕರ್ತವ್ಯವನ್ನು ವಹಿಸಿಕೊಂಡಿರುತ್ತಾರೆ.

ಇದರ ಅಂಗವಾಗಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವನ್ನು ನಗರದ ಕೆಎಂಎಫ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಭಾರ ಉಪನಿರ್ದೇಶಕರಾದ ಅನಿತಾ ಲಕ್ಷ್ಮಿ, ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ ಅಧಿಕಾರಿ ಜಗದೀಶ ಎನ್. ಎಂ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಸುಬ್ಬರಾವ್, ನಾಲ್ಕು ತಾಲೂಕಿನ ಶಿಶು  ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು ಹಾಗೂ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…

6 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ, ಹಲ್ಲೆ ಯತ್ನ ಪ್ರಕರಣ: ಆರೋಪಿ ಯಶಸ್ವಿನಿ‌ ಗೌಡ, ಬೇಕರಿ ರಘುಗೆ ನ್ಯಾಯಾಂಗ ಬಂಧನ: ಸತ್ಯಕ್ಕೆ ಸಿಕ್ಕ ಜಯ ಎಂದ ಪ್ರಥಮ್

ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ‌ ಗೌಡ,…

6 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…

9 hours ago

ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮುಖ್ಯಾಂಶಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…

12 hours ago

ತಿರುಮಗೊಂಡನಹಳ್ಳಿ ರೈಲ್ವೆ ಮೇಲ್ಸೇತುವೆ ಅತೀ ಶೀಘ್ರದಲ್ಲಿ ನಿರ್ಮಾಣ- ಸಚಿವ ಕೆ.ಎಚ್ ಮುನಿಯಪ್ಪನವರು ಯಾರನ್ನೂ ಕಡೆಗಣಿಸುವುದಿಲ್ಲ- ಆರ್.ಮುರುಳಿಧರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…

14 hours ago

ಮದ್ದೂರಿನ ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……

ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…

19 hours ago