ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್‌ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ 30 ವಯೋಮಾನದ ಯುವಕ/ಯುವತಿಯರು ಅರ್ಜಿಯನ್ನು ಸಲ್ಲಿಸಬಹುದು.
M.A. in Psychology/ M.A. in Journalism/ M.A. in Rural Development/ M.A. in Sociology/ M.Com/ B.Sc in Agriculture and allied subjects, /MSW /BBM /B.A. /B.Sc with B.Ed. ಅಥವಾ M.Ed. ವಿದ್ಯಾರ್ಹತೆಯನ್ನು ಉಳ್ಳ ಅರ್ಹ ಯುವಕ/ಯುವತಿಯರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಲ್ಲವರು, ಟೈಪಿಂಗ್ ಮಾಡುವ ಪರಿಣಿತಿಯನ್ನು ಹೊಂದಿರಬೇಕು.
ಕಂಪ್ಯೂಟರ್‌ನಲ್ಲಿ MS Word, MS Excel ಹಾಗೂ MS Powerpoint ನಲ್ಲಿ ಪರಿಣಿತಿಯನ್ನು ಹೊಂದಿರುವುದು ಕಡ್ದಾಯ.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್: rudsetinlm@gmail.com ಇಲ್ಲಿಗೆ ದಿನಾಂಕ: 28.12.2024 ರೊಳಗೆ ಕಳುಹಿಸಬೇಕು.
ತಿಂಗಳ ಸಂಬಳ ರೂ. 30,000/- ಇದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9113880324 ಅಥವಾ 9686172444 ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
View Comments
Intrested