ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಇ-ಆಫೀಸ್ ಅನುಷ್ಠಾನ ಹಾಗೂ ಆರ್‌ಸಿಸಿಎಂಎಸ್ ಕಾರ್ಯ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಸಾರ್ವಜನಿಕ ಕೆಲಸ ಕುಂಠಿತಗೊಂಡಿದೆ.
ಉಪವಿಭಾಗಾಧಿಕಾರಿ ಕಚೇರಿಗೆ ಪ್ರತಿನಿತ್ಯ ಜಿಲ್ಲೆಯ ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಗ್ರಾಮಗಳಿಂದ ಜನರು ವಿವಿಧ ಕೆಲಸ ಕಾರ್ಯಗಳ ನಿಮಿತ್ತ ಬಂದು ಹೋಗುತ್ತಾರೆ.
ತಮ್ಮ ಕೆಲಸಕ್ಕಾಗಿ ನೆಲಮಂಗಲ ತಾಲೂಕಿನ ಗಡಿ ಗ್ರಾಮದಿಂದ ಬಂದಿದ್ದ ನಾರಾಯಣಸ್ವಾಮಿ ಮಾತನಾಡಿ, ಕಳೆದ ಎರಡು ದಿನಗಳಿಂದ ಎಸಿ ಕಚೇರಿಗೆ ಕೆಲಸದ ನಿಮಿತ್ತ ಬರುತ್ತಿದ್ದೇನೆ ನಿನ್ನೆಯ ದಿನ ಗೋಡೆ ಬರಹವನ್ನು ನೋಡಿ ವಾಪಸ್ ತೆರಳಿದ್ದೇನೆ ನಿನ್ನೆ(ಶನಿವಾರ) ಕಚೇರಿಗೆ ಬಂದರೂ ಉಪವಿಭಾಗಾಧಿಕಾರಿ ಅವರು ಕಚೇರಿಯಲ್ಲಿ ಇದ್ದರೂ ಸಾರ್ವಜನಿಕರಿಗೆ ಸಿಗದೇ ಮುಂದಿನ ವಾರ ಬನ್ನಿ ಎಂದು ಹಾರಿಕೆ ಹೇಳಿಕೆ ನೀಡಿ ತಪ್ಪಿಸಿಕೊಳ್ಳುತ್ತಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…