Categories: ಕೋಲಾರ

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ: ವಿವಿಧ ಬಗೆಯ ರಾಗಿ ತಿನಿಸುಗಳ ಪ್ರದರ್ಶನ

ಕನ್ನಡ ವಿಭಾಗದ ವತಿಯಿಂದ ನಗರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಗೆಯ ರಾಗಿ ತಿಂಡಿ ತಿನಿಸುಗಳನ್ನು ಪ್ರದರ್ಶನ ಮಾಡುವ ಮೂಲಕ ಹಳ್ಳಿಯ ಸೊಗಡಿನಲ್ಲಿ ನೆಲೆ ಮೂಡಿದ ಬಡವರ ಪಾಲಿನ ಅನ್ನಪೂರ್ಣೆ ಮತ್ತು ಸಿರಿವಂತರ ಆರೋಗ್ಯದಾತೆಯಾದಂತಹ ರಾಗಿಯ ಮಹತ್ವವನ್ನು ಸಾರಿದರು.

ರಾಗಿ ಪೌಷ್ಟಿಕ ಆಹಾರದಲ್ಲಿ ಒಂದು, ರಾಗಿಯು ನಮ್ಮ ಸಾಂಪ್ರದಾಯಿಕ ಆಹಾರವಾಗಿದೆ. ರಾಗಿ ಧಾನ್ಯದಲ್ಲಿ ಪೋಷಕಾಂಶ, ರೋಗನಿರೋಧಕ ಶಕ್ತಿ, ಫೈಬರ್, ಪ್ರೋಟಿನ್, ಕಬ್ಬಿಣ ಮತ್ತು ಕ್ಯಾಲ್ಸಿಯಂ, ನಾರಿನಂಶ ಅಂಶಗಳು ಹೆಚ್ಚಾಗಿದೆ. ಅಷ್ಟೇ ಅಲ್ಲದೆ, ವಿಟಮಿನ್‌ ಬಿ, ವಿಟಮಿನ್ ಡಿ, ಮೆಗ್ನೀಸಿಯಂ, ಬಿ ಜೀವಸತ್ವಗಳಿದ್ದು, ರಕ್ತಹೀನತೆ ಸಮಸ್ಯೆ ಹೋಗಲಾಡಿಸಲು ಉಪಯುಕ್ತವಾಗಿದೆ.

ಈ ಹಿನ್ನೆಲೆ ರಾಗಿ ಮಹತ್ವ ಸಾರಲು ಕನ್ನಡ ವಿಭಾಗದ ವತಿಯಿಂದ ನಗರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ರಾಗಿ ಉತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಪ್ರಾಂಶುಪಾಲರಾದ ವೆಂಕಟರಾಜು, ಉಪಪ್ರಾಂಶುಪಾಲರಾದ ರಮೇಶ್ ರೆಡ್ಡಿ, ಉಪನ್ಯಾಸಕರಾದ ರಾಧಾಮಣಿ, ಪವಿತ್ರ, ಅಶ್ವಿನಿ, ಶಶಿ, ದೇವರಾಜ್ ಉಪಸ್ಥಿತರಿದ್ದರು

Ramesh Babu

Journalist

Recent Posts

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

2 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

11 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

15 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

18 hours ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

19 hours ago

ಕೆ.ಎಚ್.ಎಂ. ಯೂತ್ ಕಾಂಗ್ರೆಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ವತಿಯಿಂದ ತೂಬಗೆರೆ ಹೋಬಳಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ನರಸಿಂಹ ಮೂರ್ತಿ ಹೆಚ್…

20 hours ago