Categories: ತುಮಕೂರು

ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯ

ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನ ಭೀಮಸಂದ್ರ ಬಳಿಯಿರುವ ಬೆತ್ತಲೂರಿನಲ್ಲಿ ನಡೆದಿದೆ.

ನಿರಂಜನ್ (35), ಕೊಲೆಯಾದ ಮೃತ ದುರ್ದೈವಿ.

ನಿನ್ನೆ ಕ್ರಿಸ್ ಮಸ್ ಹಬ್ಬದ ಹಿನ್ನೆಲೆ. ಸ್ನೇಹಿತರೆಲ್ಲರು ಸೇರಿ ಎಣ್ಣಿ ಪಾರ್ಟಿ ಮಾಡಲಾಗಿತ್ತು. ಈ ವೇಳೆ ಬೆತ್ತಲೂರು ನಿವಾಸಿಗಳಾದ ಮಧು ಹಾಗೂ ನಿರಂಜನ್ ನಡುವೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಧು ಹಾಗೂ ಸಹಚರರು ನಿರಂಜನ್ ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.

ಕೊಲೆಗೈದು ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆರೋಪಿ ಮಧು(40), ರೌಡಿಶೀಟರ್ ಎಂದು ಹೇಳಾಗುತ್ತಿದೆ. ಕೊಲೆಯಾದ ನಿರಂಜನ್ ಬಿಲ್ಡಿಂಗ್‌ ಕಂಟ್ರಾಕ್ಟರ್ ಆಗಿದ್ದ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತುಮಕೂರು ಗ್ರಾಮಾಂತರ ಪೊಲೀಸರಿಂದ ತನಿಖೆ ಮುಂದುವರಿದಿದೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

10 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

10 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

11 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

17 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

19 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

22 hours ago