ಎಣ್ಣೆ ಪಾರ್ಟಿ ವೇಳೆ ಶುರುವಾದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತುಮಕೂರಿನ ಭೀಮಸಂದ್ರ ಬಳಿಯಿರುವ ಬೆತ್ತಲೂರಿನಲ್ಲಿ ನಡೆದಿದೆ.
ನಿರಂಜನ್ (35), ಕೊಲೆಯಾದ ಮೃತ ದುರ್ದೈವಿ.
ನಿನ್ನೆ ಕ್ರಿಸ್ ಮಸ್ ಹಬ್ಬದ ಹಿನ್ನೆಲೆ. ಸ್ನೇಹಿತರೆಲ್ಲರು ಸೇರಿ ಎಣ್ಣಿ ಪಾರ್ಟಿ ಮಾಡಲಾಗಿತ್ತು. ಈ ವೇಳೆ ಬೆತ್ತಲೂರು ನಿವಾಸಿಗಳಾದ ಮಧು ಹಾಗೂ ನಿರಂಜನ್ ನಡುವೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಧು ಹಾಗೂ ಸಹಚರರು ನಿರಂಜನ್ ನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ.
ಕೊಲೆಗೈದು ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಆರೋಪಿ ಮಧು(40), ರೌಡಿಶೀಟರ್ ಎಂದು ಹೇಳಾಗುತ್ತಿದೆ. ಕೊಲೆಯಾದ ನಿರಂಜನ್ ಬಿಲ್ಡಿಂಗ್ ಕಂಟ್ರಾಕ್ಟರ್ ಆಗಿದ್ದ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು ಗ್ರಾಮಾಂತರ ಪೊಲೀಸರಿಂದ ತನಿಖೆ ಮುಂದುವರಿದಿದೆ.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…