ದೊಡ್ಡಬಳ್ಳಾಪುರ ತಾಲೂಕಿನ ಹಣಬೆ ಬಳಿ ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಅಳವಡಿಸುವ ವೇಳೆ ಎರಡು ಪೈಪುಗಳು ನಡುವೆ ಸಿಲುಕಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರ ರಾಜ್ಯದ ನೆತ್ಯಾಳಿ ಮೂಲದ ಚಿಂಟು ಕುಮಾರ್ (22), ಪೈಪ್‌ನಡಿಯಲ್ಲಿ ಸಿಲುಕಿ ಮೃತಪಟ್ಟ ಕಾರ್ಮಿಕ.
ವಿಚಾರ ತಿಳಿದ ಸ್ಥಳೀಯರು ದೊಡ್ಡಬೆಳವಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಡಿವೈಎಸ್ಪಿ ರವಿ, ಇನ್ಸ್ ಪೆಕ್ಟರ್ ಡಾ.ಎಂ.ಬಿ.ನವೀನ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೂಕ್ತ ಮುಂಜಾಗ್ರತೆ ವಹಿಸದ ಗುತ್ತಿಗೆದಾರರಿಂದಲೇ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…