ದೊಡ್ಡಬಳ್ಳಾಪುರ: ತಾಲ್ಲೂಕಿನ ರಘುನಾಥಪುರದ ಎನ್.ಎಸ್. ಇನ್ಫೋಸಿಟಿಯ ಛೇರ್ಮನ್ ಕೆ.ವಿ ನಾರಾಯಣ್ (89) ಅವರು ಸೋಮವಾರ, ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಒಬ್ಬ ಮಗ, ಇಬ್ಬರು ಪುತ್ರಿಯರು ಇದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಇಂದು ಅಂತ್ಯಕ್ರಿಯೆ ನೆಡೆಯುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.