ದೊಡ್ಡಬಳ್ಳಾಪುರ: ತಾಲ್ಲೂಕಿನ ರಘುನಾಥಪುರದ ಎನ್.ಎಸ್. ಇನ್ಫೋಸಿಟಿಯ ಛೇರ್ಮನ್ ಕೆ.ವಿ ನಾರಾಯಣ್ (89) ಅವರು ಸೋಮವಾರ, ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಒಬ್ಬ ಮಗ, ಇಬ್ಬರು ಪುತ್ರಿಯರು ಇದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ಇಂದು ಅಂತ್ಯಕ್ರಿಯೆ ನೆಡೆಯುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…
ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…