ಎಪಿಎಂಸಿ ವ್ಯಾಪಾರಸ್ಥರು, ವರ್ತಕರ ಹಣಕಾಸು ಅರಿವು ಶಿಬಿರ

ನಗರದ ಎಪಿಎಂಸಿ ಸಭಾಂಗಣದಲ್ಲಿ ಶನಿವಾರ ಕೆನರಾ ಬ್ಯಾಂಕ್ ವತಿಯಿಂದ ಎಪಿಎಂಸಿ ವ್ಯಾಪಾರಸ್ಥರು ಹಾಗೂ ವರ್ತಕರಿಗಾಗಿ ಹಣಕಾಸು ಅರಿವು ಶಿಬಿರ ನಡೆಯಿತು.

ಬ್ಯಾಂಕುಗಳಿಂದ ಸಿಗುವ ಸೌಲಭ್ಯ, ಎಂಎಸ್ಎಂಇ, ಮುದ್ರಾ ಸಾಲ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳ ಕುರಿತು ಅರಿವು ವ್ಯಾಪಾರಸ್ಥರಿಗೆ ಅರಿವು‌ ಮೂಡಿಸಲಾಯಿತು.

ಬ್ಯಾಂಕ್ ಗಳಲ್ಲಿ ಹೇಗೆ ಹಣಕಾಸು ವ್ಯವಹಾರ ನಡೆಸುವುದು, ಬ್ಯಾಂಕ್ ಹೇಗೆ ಸಹಾಯ ಅಥವಾ ಉಪಯೋಗ ಆಗುತ್ತದೆ, ಟ್ಯಾಕ್ಸ್, ಸಾಲದ ಕುರಿತು ಜಾಗೃತಿ ಮೂಡಿಸಲಾಯಿತು.

ಕೆಲ ವರ್ತಕರು ಬ್ಯಾಂಕ್‌ ಸಾಲ‌ಸೌಲಭ್ಯ ಪಡೆಯಲು ಇರುವ ಅಡೆತಡೆಗಳು, ಪರಿಹಾರೋಪಾಯಗಳ ಕುರಿತು‌ ಮಾಹಿತಿ ಪಡೆದರು.

ಲೀಡ್ಬ್ಯಾಂಕ್ ವ್ಯವಸ್ಥಾಪಕ ಮಧುಕರ್, ಪಾಲನಜೋಗಿಹಳ್ಳಿ ಕೆನರಾ ಬ್ಯಾಂಕ್ ವ್ಯವಸ್ಥಾಪಕಿ ಅಮೃತ, ದೇವನಹಳ್ಳಿ ಆರ್. ಒ. ಬಸಪ್ಪ ಸೇರಿದಂತೆ ಕೆನರಾ ಬ್ಯಾಂಕ್ ಸಿಬ್ಬಂದಿ, ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

13 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

15 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

16 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

20 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

22 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago