ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಶನಿವಾರ ಸಂಜೆ ವಿಜಯವಾಡದ ಸಿಂಗ್ ನಗರದಲ್ಲಿರುವ ವಿವೇಕಾನಂದ ಸ್ಕೂಲ್ ಸೆಂಟರ್‌ನಲ್ಲಿ ‘ಮೇಮಂತ ಸಿದ್ದಂ’ ಬಸ್ ಯಾತ್ರೆಯಲ್ಲಿದ್ದಾಗ ದುಷ್ಕರ್ಮಿಗಳು ಅವರ ಮೇಲೆ ಕಲ್ಲು ತೂರಾಟ ನಡೆಸಿದಾಗ ಅವರ ಎಡ ಕಣ್ಣಿನ ಹುಬ್ಬಿನ ಮೇಲೆ ಸಣ್ಣ ಗಾಯವಾಗಿದೆ.
ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದು, ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ…