
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಇಂದು ಸಂಜೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಸಮೀಪದ ಕಾರನಾಳ ಕ್ರಾಸ್ ಬಳಿ ನಡೆದಿದೆ….
ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ…
ಮುಖಾಮುಖಿ ಡಿಕ್ಕಿ ರಭಸಕ್ಕೆ ಕಾರುಗಳ ಮುಂಭಾಗ ಜಖಂಗೊಂಡಿದೆ….

ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ….
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…..

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…..