ಎರಡು ಕಾರು, ಒಂದು ಬೈಕ್ ನಡುವೆ ಅಪಘಾತವಾಗಿರೋ ಘಟನೆ ತಾಲೂಕಿನ ಹಾಡೋನಹಳ್ಳಿ ಬಳಿಯ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಪಘಾತದಲ್ಲಿ ಎರಡು ಕಾರು ಹಾಗೂ ಒಂದು ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಕಾರೊಂದು ಸ್ಥಳದಲ್ಲಿ ಪಲ್ಟಿಹೊಡೆದಿದೆ. ಘಟನೆ ವೇಳೆ ಕೆಲಕಾಲ ವಾಹನ ದಟ್ಟಣೆ ಉಂಟಾಗಿತ್ತು. ಸ್ಥಳಕ್ಕೆ 112 ಸಿಬ್ಬಂದಿ ದೌಡಾಯಿಸಿ ವಾಹನ ದಟ್ಟನೆ ನಿಯಂತ್ರಿಸಲಾಯಿತು.
ಅತಿವೇಗ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಮಾಹಿತಿ. ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…