ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಭಗತ್ ಸಿಂಗ್ ಕ್ರೀಡಾಂಗಣ ರಸ್ತೆಯಲ್ಲಿ ಇಂದು ಸಂಜೆ ನಡೆದಿದೆ.
ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೌರಿಬಿದನೂರಿನ ಕಲ್ಲಿನಾಯಕನಹಳ್ಳಿ ನಿವಾಸಿ ದಿಲೀಪ್ (32), ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ…
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…