ವಿವಿಧ ಯೋಜನಾ ಪ್ರಾಧಿಕಾರಗಳಿಗೆ ಅಧ್ಯಕ್ಷ, ಸದಸ್ಯರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎರಡು ಯೋಜನಾ ಪ್ರಾಧಿಕಾರಗಳಿಗೆ ಅದ್ಯಕ್ಷರು ಹಾಗೂ ಸದಸ್ಯರ ನೇಮಕ ಮಾಡಲಾಗಿದೆ
ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷರಾಗಿ ವಿ.ಶಾಂತಕುಮಾರ್ ಅವರನ್ನ ನೇಮಕ ಮಾಡಲಾಗಿದೆ.
ವಿ.ಮಂಜುನಾಥ್, ರಾಮಚಂದ್ರಪ್ಪ .ಸಿ ಪ್ರಸನ್ನಕುಮಾರ್ ಅವರನ್ನ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಸದಸ್ಯರನ್ನಾಗಿ ರಾಮಕೃಷ್ಣಯ್ಯ.ಎಂ, ವೆಂಕಟೇಶ್, ಅಂಜನ್ ಮೂರ್ತಿ ಅವರನ್ನ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…
ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…
ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…