ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರು ನಗರದ ರಾಜ್‌ಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಸಂಭವಿಸಿದ್ದು, ಎಲೆಕ್ಟ್ರಿಕ್ ಸ್ಕೂಟರ್ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ. ಇನ್ನು ಶೋರೂಮ್ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಶೋರೂಮ್ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದಾರೆ ಎನ್ನಲಾಗಿದೆ.
ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್ಗೆ ಬೆಂಕಿ ತಗುಲಿದೆ. ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್ಗೆ ಆವರಿಸಿಕೊಂಡಿದೆ. ಭೀಕರ ಬೆಂಕಿಗೆ ಶೋರೂಮ್ ಹಾಗೂ ಎಲೆಕ್ಟ್ರಿಕ್ ಸ್ಕೂಟರ್ಗಳು ಸುಟ್ಟ ಭಸ್ಮವಾಗಿವೆ. ಇನ್ನು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.
ಇನ್ನೂ ಮೆಜೆಸ್ಟಿಕ್ ಕಡೆಯಿಂದ ಹೊರಹೋಗುವ ಮತ್ತು ಒಳಬರುವ ವಾಹನ ಸಂಚಾರವು ನಿದಾನಗತಿಯಲ್ಲಿರುತ್ತದೆ.
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…
ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…
ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…
2025-26ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಫಲಿತಾಂಶ ಪ್ರಕಟವಾದ ದಿನವೇ National Academic Depository…