ಎಲೆಕ್ಟ್ರಿಕ್ ವೆಹಿಕಲ್ ಶೋರೂಮ್ ಗೆ ಬೆಂಕಿ: ಓರ್ವ ಯುವತಿ ಸುಟ್ಟು ಕರಕಲು….!

ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರು ನಗರದ  ರಾಜ್‌ಕುಮಾರ್ ರಸ್ತೆಯ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಸಂಭವಿಸಿದ್ದು, ಎಲೆಕ್ಟ್ರಿಕ್‌ ಸ್ಕೂಟರ್​ಗಳು ಹಾಗೂ ಶೋರಂ ಹೊತ್ತಿ ಉರಿಯುತ್ತಿದೆ. ಇನ್ನು ಶೋರೂಮ್​ನ ಒಳಗೆ ಸಿಲುಕಿಕೊಂಡಿದ್ದ ಓರ್ವ ಯುವತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶೋರೂಮ್​ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತಿದ್ದ ಪ್ರಿಯಾ ಎನ್ನುವ ಯುವತಿ ಭೀಕರ ಅಗ್ನಿ ಜ್ವಾಲೆಯಲ್ಲಿ ಆಹುತಿಯಾಗಿದ್ದಾರೆ ಎನ್ನಲಾಗಿದೆ.

ಸ್ಕೂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಶೋರೂಮ್​ಗೆ ಬೆಂಕಿ ತಗುಲಿದೆ. ನೋಡು ನೋಡುತ್ತಿದ್ದಂತೆಯೇ ಬೆಂಕಿಯ ಕೆನ್ನಾಲಿಗೆ ಇಡೀ ಶೋಮ್​ಗೆ ಆವರಿಸಿಕೊಂಡಿದೆ. ಭೀಕರ ಬೆಂಕಿಗೆ ಶೋರೂಮ್​ ಹಾಗೂ ಎಲೆಕ್ಟ್ರಿಕ್ ಸ್ಕೂಟರ್​ಗಳು ಸುಟ್ಟ ಭಸ್ಮವಾಗಿವೆ. ಇನ್ನು ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ.

ಇನ್ನೂ ಮೆಜೆಸ್ಟಿಕ್‌ ಕಡೆಯಿಂದ ಹೊರಹೋಗುವ ಮತ್ತು ಒಳಬರುವ ವಾಹನ ಸಂಚಾರವು ನಿದಾನಗತಿಯಲ್ಲಿರುತ್ತದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

9 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

19 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago