Categories: ರಾಜ್ಯ

ಎಲ್ಲರ ಚಿತ್ತ ಸಿಎಂ ಕುರ್ಚಿಯತ್ತ: ಯಾರಾಗ್ತಾರೆ ರಾಜ್ಯದ ಸಿಎಂ: ಸಿಎಂ ರೇಸ್ ನಲ್ಲಿ ಯಾರೆಲ್ಲಾ ಸ್ಪರ್ಧೆ?

ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಸಿಎಂ ಸಿಂಹಾಸನದ ಮಾತುಕತೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ‌ ಮೀರಿ ಜಯಭೇರಿ ಬಾರಿಸಿರುವ ಕಾಂಗ್ರೆಸ್.

ಬಹುಮತ ಪಡೆದಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ಇಂದು ಸಂಜೆ ನಡೆಯಲಿದ್ದು, ನೂತನ ಸಿಎಂ ಹೆಸರನ್ನು ನಿರ್ಧರಿಸುವ ಸಾಧ್ಯತೆ ಇದೆ.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕನಕಪುರದಿಂದ ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿರುವ ಪಕ್ಷದ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದ ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯಲ್ಲಿದ್ದಾರೆ. ಇವರಿಬ್ಬರಲ್ಲಿ ಯಾರು ರಾಜ್ಯದ ನೂತನ ಸಿಎಂ ಆಗ್ತಾರೆ ಎಂಬುದು ಇಂದು ಸಂಜೆ ಫೈನಲ್ ಆಗುವ ಸಾಧ್ಯತೆ.

ಇಬ್ಬರ ಜಗಳದಲ್ಲಿ ಮೂರನೆವರೆಗೆ ಲಾಭವಾಗುತ್ತಾ?

ಸಿದ್ದರಾಮಯ್ಯ, ಡಿಕೆಶಿ ಜೊತೆ ಕೆ.ಹೆಚ್.ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್ ಸಿಎಂ ಆಗುವ ಅರ್ಹತೆ ಹೊಂದಿರುವ ನಾಯಕರು. ಒಟ್ಟಾರೆ ಹೈಕಮಾಂಡ್ ಯಾರಿಗೆ‌ ಮಣೆ ಹಾಕುತ್ತಾರೆ ಎಂಬುದು ಕಾದು ನೋಡಬೇಕಿದೆ.

Ramesh Babu

Journalist

Recent Posts

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 hour ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

11 hours ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

13 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

15 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

23 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

1 day ago