ತಾಲೂಕಿನ ಎಳ್ಳುಪುರ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಕಳ್ಳತನ ನಡೆದಿದೆ. ಗ್ಯಾಸ್ ಕಟ್ಟರ್ ಬಳಸಿ ಎಟಿಎಂಗೆ ಕನ್ನ ಹಾಕಿ, ಎಟಿಎಂನಲ್ಲಿನ ಹಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.
ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕಳ್ಳರು ಎಷ್ಟು ಹಣ ದೋಚಿದ್ದಾರೆ ಎಂಬುದು ತಿಳಿದುಬಂದಿರುವುದಿಲ್ಲ. ಪೊಲೀಸ್ ತನಿಖೆಯಿಂದ ತಿಳಿದುಬರಲಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…