ದೂರುದಾರರನ್ನು ಬಂಧಿಸದೆ ಲೋಕ ಅದಾಲತ್‌ನಲ್ಲಿ ಸಮಸ್ಯೆ ಇತ್ಯರ್ಥಪಡಿಸಲು ಪೊಲೀಸ್ ಪೇದೆ ಎಂ.ವಿಕ್ರಮ್ ಮೂಲಕ ದೂರದಾರ ಬಳಿ 50,000 ಬೇಡಿಕೆ ಇಟ್ಟು, ದೂರುದಾರ ಮುದವತ್ ಲಕ್ಷ್ಮಣ್ ಅವರಿಂದ ಮುಂಗಡವಾಗಿ 30,000 ಲಂಚ ಪಡೆದಿದ್ದಕ್ಕಾಗಿ ಹೈದರಾಬಾದ್ ನ ಮಾದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ರಂಜಿತ್ ಕುಮಾರ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳವು ಬಂಧಿಸಿದೆ.
ಲಂಚದ ಮೊತ್ತವನ್ನು ಎಒ-2 (ಆರೋಪಿ ಅಧಿಕಾರಿ-2) ಅವರ ಕಚೇರಿಯ ಕಂಪ್ಯೂಟರ್ ಟೇಬಲ್ ಡ್ರಾಯರ್‌ನಿಂದ ವಶಪಡಿಸಿಕೊಳ್ಳಲಾಗಿದೆ.
ಸೈಬರಾಬಾದ್‌ನ ಮಾದಾಪುರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಎಂ ರಂಜಿತ್ ಕುಮಾರ್ ಮತ್ತು ಮಾದಾಪುರ ಪೊಲೀಸ್ ಠಾಣೆಯ ಎಒ-2 ವಿಕ್ರಮ್ ಪಿಸಿ ಇಬ್ಬರನ್ನೂ ಬಂಧಿಸಿ ನಾಂಪಲ್ಲಿ ನ್ಯಾಯಾಲಯದಲ್ಲಿ ಎಸ್‌ಪಿಇ ಮತ್ತು ಎಸಿಬಿ ಪ್ರಕರಣಗಳ ಮೊದಲ ಹೆಚ್ಚುವರಿ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…