ಕೋಲಾರ: ಭಾರತ ವಿಧ್ಯಾರ್ಥಿ ಫೆಡರೇಷನ್‌ನ (ಎಸ್‌ಎಫ್‌ಐ) ಸಂಘಟನೆಯ ರಾಜ್ಯ ಸಹ ಕಾರ್ಯದರ್ಶಿಯಾಗಿ ಸುರೇಶ್ ಬಾಬು ಆಯ್ಕೆಯಾಗಿದ್ದಾರೆ.
ಮೂರು ದಿನಗಳ ಕಾಲ ಚಿಕ್ಕಬಳ್ಳಾಪುರ ಜಿಲ್ಲೆಯ ಕೆಇಬಿ ಸಮುದಾಯ ಭವನದಲ್ಲಿ ನಡೆದ ಎಸ್‌ಎಫ್‌ಐ ಸಂಘಟನೆಯ 16 ನೇ ರಾಜ್ಯ ಸಮ್ಮೇಳನದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಭಾಗವಹಿಸಿದ್ದ ಪ್ರತಿನಿಧಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
SFi ರಾಜ್ಯ ಸಹ ಕಾರ್ಯದರ್ಶಿ ಸುರೇಶ್ ಬಾಬು ಮಾತನಾಡಿ, ಇಡೀ ಕರ್ನಾಟಕ ವಿದ್ಯಾರ್ಥಿಗಳು ನಮ್ಮ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿರುತ್ತಾರೆ. ನಮ್ಮ ಮೇಲೆ ವಿಶ್ವಾಸವಿಟ್ಟು ನಮ್ಮನ್ನು ಆಯ್ಕೆ ಮಾಡಿದ ಇಡೀ ಕರ್ನಾಟಕದ ಎಲ್ಲಾ ವಿದ್ಯಾರ್ಥಿಗಳಿಗೆ ಧನ್ಯವಾದಗಳು. ಈ ಸಮ್ಮೇಳನದಲ್ಲಿ ನಿರ್ಧಾರವಾದಂತೆ ವಿದ್ಯಾರ್ಥಿ ಚಳುವಳಿ ಎಸ್ಎಫ್ ಐನ್ನು ಇಡೀ ಕರ್ನಾಟಕದ್ಯಾಂತ ಗಟ್ಟಿಗೊಳಿಸಲು ಮುನ್ನಡೆಯುತ್ತೇವೆ ಎಂದರು.
ಸಮ್ಮೇಳನದ ಘೋಷಣೆಯಾದ ಸರ್ವರಿಗೂ ಶಿಕ್ಷಣ, ಸರ್ವರಿಗೂ ಉದ್ಯೋಗ, ಸಮಾನತೆ, ಸಹೋದರತ್ವದ ಗುರಿಗಳನ್ನು ಸಾಧಿಸಲು ಇಡೀ ಕರ್ನಾಟಕದ್ಯಾಂತ ಧ್ವನಿ ಎತ್ತುತ್ತೇವೆ. ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಕುರಿತು ಇಡೀ ಪ್ರತಿಭಟಿಸುತ್ತೇವೆ ಎಂದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…