2024ರ ಎಸ್ಎಸ್ಎಲ್ ಸಿ ಪರೀಕ್ಷೆ-1 ನ್ನು ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಡೆಸಲಾಗುತ್ತದೆ. ಅದೇರೀತಿ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತೀರ್ಮಾನಿಸಲಾಗಿದೆ.
ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.Karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಎಸ್ಎಸ್ಎಲ್ ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 25- ಪ್ರಥಮ ಭಾಷೆ
ಮಾರ್ಚ್ 27- ಸಮಾಜ ವಿಜ್ಞಾನ
ಮಾರ್ಚ್ 30 – ವಿಜ್ಞಾನ
ಏಪ್ರಿಲ್ 2 – ಗಣಿತ
ಏಪ್ರಿಲ್ 4- ತೃತೀಯ ಭಾಷೆ
ಏಪ್ರಿಲ್ 6- ದ್ವೀತಿಯ ಭಾಷೆ
ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್. 1- ಕನ್ನಡ, ಅರೇಬಿಕ್
ಮಾರ್ಚ್. 4- ಗಣಿತ, ಶಿಕ್ಷಣ ಶಾಸ್ತ್ರ
ಮಾರ್ಚ್. 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್. 6- ಮಾಹಿತಿ ತಂತ್ರಜ್ಞಾನ, ರೀಟೈಲ್, ಹೆಲ್ತ್ ಕೇರ್, ಆಟೋ ಮೊಬೈಲ್
ಮಾರ್ಚ್.7- ಇತಿಹಾಸ, ಭೌತಶಾಸ್ತ್ರ
ಮಾರ್ಚ್.9- ಐಚ್ಛಿಕ ಕನ್ನಡ, ಲೆಕ್ಕಾಶಾಸ್ತ್ರ,ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್. 11- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್.13- ಇಂಗ್ಲಿಷ್
ಮಾರ್ಚ್.15- ಹಿಂದೂಸ್ತಾನಿ ಸಂಗೀತ,ಮನಃಶಾಸ್ತ್ರ,ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್. 16- ಅರ್ಥಶಾಸ್ತ್ರ
ಮಾರ್ಚ್. 18- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್. 20- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್.21- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್.22- ಹಿಂದಿ
22 ವರ್ಷದ ಯುವಕ ಮನೆಯಲ್ಲೇ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ನಾರಸಿಂಹನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…