ಹೈದರಾಬಾದ್‌ನ ತೆಲಂಗಾಣ ಪರಿಶಿಷ್ಟ ಜಾತಿಗಳ ಸಹಕಾರ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಎಫ್‌ಎಸಿ ಪ್ರಧಾನ ವ್ಯವಸ್ಥಾಪಕ ಬೊಪ್ಪೂರಿ ಆನಂದ್ ಕುಮಾರ್ ಅವರು ತಮ್ಮ ಕಚೇರಿಯಲ್ಲಿ ₹1,00,000 ಲಂಚ ಸ್ವೀಕರಿಸುತ್ತಿದ್ದಾಗ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಎಸಿಬಿ ಅಧಿಕಾರಿಗಳ ಪ್ರಕಾರ, ಆರೋಪಿ ಅಧಿಕಾರಿ (AO) ₹ 33,32,350 ಮಂಜೂರಾದ ಬಿಲ್ ಅನ್ನು ಪ್ರಕ್ರಿಯೆಗೊಳಿಸಲು ದೂರುದಾರರಿಂದ ₹ 1,33,000 ಬೇಡಿಕೆಯಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಆನಂದ್ ಕುಮಾರ್ ಅವರ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ₹1,00,000 ಕಳಂಕಿತ ನಗದು ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿದ್ದಾರೆ.
ಬಂಧನದ ನಂತರ, ಬೊಪ್ಪೂರಿ ಆನಂದ್ ಕುಮಾರ್ ಅವರನ್ನು ನಾಂಪಲ್ಲಿ ಎಸ್‌ಪಿಇ ಮತ್ತು ಎಸಿಬಿ ಪ್ರಕರಣಗಳ ಪ್ರಧಾನ ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಸದ್ಯ ಪ್ರಕರಣದ ವಿಚಾರಣೆ ನಡೆಯುತ್ತಿದೆ.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…