ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ ಬಸವರಾಜು ಫೆ.26ರಂದು ವರ್ಗಾವಣೆಗೊಂಡಿದ್ದರು.. ಆದರೆ, ಅಂದು ಯಾವುದೇ ಪೋಸ್ಟಿಂಗ್ ನೀಡಿರಲಿಲ್ಲ. ವರ್ಗಾವಣೆಗೊಂಡು ಹಲವು ದಿನಗಳ ನಂತರ ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರನ್ನು ಸರ್ಕಾರ ನೇಮಕ ಮಾಡಿದೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಲು ಸೇವಾ ಅವಧಿ ಇನ್ನೂ ಇದ್ದಾಗಲೇ ಸರ್ಕಾರ ವರ್ಗಾವಣೆ ಮಾಡಿದ್ದರಿಂದ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…