ಏಪ್ರಿಲ್ 13 ರಿಂದ 18 ವರೆಗೆ ಮನೆ ಮನೆ ಮತದಾನ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರ ಸಂಬಂಧ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮತದಾನಕ್ಕೆ ಆಯ್ಕೆ ಮಾಡಿಕೊಳ್ಳಲಾದ 85 ವರ್ಷ ಮೇಲ್ಪಟ್ಟ ಹಿರಿಯ ಮತದಾರರು ಹಾಗೂ ವಿಕಲಚೇತನ ಮತದಾರರಿಂದ ಏಪ್ರಿಲ್ 13 ರಿಂದ 18 ರವರೆಗೆ 4 ವಿಧಾನಸಭಾ ಕ್ಷೇತ್ರಗಳಲ್ಲಿ ಮನೆ ಮತದಾನ ಕಾರ್ಯವನ್ನು ಹಮ್ಮಿಕೊಳ್ಳಲಾಗಿದ್ದು. ಮನೆ ಮತದಾನಕ್ಕೆ ಈಗಾಗಲೇ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿರುತ್ತದೆ.

ಆದ್ದರಿಂದ ಮನೆ ಮತದಾನಕ್ಕೆ ಆಯ್ಕೆ ಮಾಡಿಕೊಳ್ಳಲಾದ ಮತದಾರರು ತಾವು ನೀಡಲಾದ ವಿಳಾಸದಲ್ಲಿ ಹಾಜರಿದ್ದು, ಮನೆ ಮತದಾನದ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸಭಾ ಕ್ಷೇತ್ರದ ಹೆಸರುಗಳು, 85 ವರ್ಷ ಮೇಲ್ಪಟ್ಟ ಮತದಾರರು ಹಾಗೂ ವಿಕಲಚೇತನ ಮತದಾರರ ಸಂಖ್ಯೆ. 178-ಹೊಸಕೋಟೆ ಕ್ಷೇತ್ರದಲ್ಲಿ 85 ವರ್ಷ ಮೇಲ್ಪಟ್ಟ ಮತದಾರರು 120 ಹಾಗೂ ವಿಕಲಚೇತನ 37 ಮತದಾರರು.

179-ದೇವನಹಳ್ಳಿ ಕ್ಷೇತ್ರದಲ್ಲಿ 85 ವರ್ಷ ಮೇಲ್ಪಟ್ಟ ಮತದಾರರು 85, ವಿಕಲಚೇತನ 24 ಮತದಾರರು.

 180-ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ 85 ವರ್ಷ ಮೇಲ್ಪಟ್ಟ ಮತದಾರರು 159, ವಿಕಲಚೇತನ 107 ಮತದಾರರು.

 181-ನೆಲಮಂಗಲ ಕ್ಷೇತ್ರದಲ್ಲಿ 85 ವರ್ಷ ಮೇಲ್ಪಟ್ಟ ಮತದಾರರು 148, ವಿಕಲಚೇತನ 57 ಮತದಾರರು ಇದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

6 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

8 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

8 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

10 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

13 hours ago