ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಕಳ್ಳಸಾಗಾಣಿಕೆ ಮಾಡುತ್ತಿದ್ದ ಕೋಟಿ ಕೋಟಿ ಮೌಲ್ಯದ ಗೋಲ್ಡ್ ನ್ನ ವಶಪಡಿಸಿಕೊಂಡಿದ್ದಾರೆ.
ಸುಮಾರು 1.29 ಕೋಟಿ ಮೌಲ್ಯದ 2 ಕೆಜಿ 86 ಗ್ರಾಂ ಚಿನ್ನವನ್ನ ಜಪ್ತಿ ಮಾಡಲಾಗಿದೆ.
ಜ.4ರಂದು ಮದೀನಾ ಹಾಗೂ ಮಸ್ಕತ್ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 11 ಮಂದಿ ಮಹಿಳೆಯರು ಹಾಗೂ ಓರ್ವ ಪುರುಷ ಪ್ರಯಾಣಿಕನನ್ನ ತಡೆದಿ ತಪಾಸಣೆ ನಡೆಸಿದಾಗ ಬೆಳಕಿಗೆ ಬಂದಿದೆ.
ಸದ್ಯ 12 ಮಂದಿ ಪ್ರಯಾಣಿಕರನ್ನು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…
ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಆರ್ಥಿಕ…