ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಪ್ರಾಣಿಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಕೌಲಲಾಂಪುರರದಿಂದ ಬೆಂಗಳೂರಿಗೆ ಪ್ರಾಣಿಗಳನ್ನು ಬಾಕ್ಸ್ ನಲ್ಲಿಟ್ಟು ತಂದಿದ್ದರು.
ದೊಡ್ಡ ಆಮೆ, ನಕ್ಷತ್ರ ಆಮೆ, ಕೆಂಪು ಪಾದದ ಆಮೆ, ಹಲ್ಲಿ, ಕೆಂಪು ಇಲಿ ಸೇರಿದಂತೆ ವಿವಿಧ ಬಗೆಯ ಪ್ರಾಣಿಗಳನ್ನು ರಕ್ಷಿಸಿರುವ ಕಸ್ಟಮ್ಸ್ ಅಧಿಕಾರಿಗಳು, ಪ್ರಾಣಿಗಳನ್ನ ತಂದಿದ್ದ ಇಬ್ಬರನ್ನು ಬಂಧಿಸಿದ್ದಾರೆ.
ಈ ಸಂಬಂಧ ವನ್ಯ ಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…