ವಿದೇಶದಿಂದ ಅಕ್ರಮವಾಗಿ ತಂದಿದ್ದ ಕೋಟಿ ಕೋಟಿ ಮೌಲ್ಯದ ಗಾಂಜಾವನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ ನಿಂದ ಬೆಂಗಳೂರಿಗೆ ತಂದಿದ್ದ 23 ಕೋಟಿ ಮೌಲ್ಯದ 23 ಕೆಜಿ ಹೈಡ್ರೋಫೋನಿಕ್ಸ್ ಗಾಂಜಾ, ಮೈರವಾನ್ ಗಾಂಜಾ ಹೂ ಸೇರಿದಂತೆ ವಿವಿಧ ಬಗೆಯ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಲಗೇಜ್ ಬ್ಯಾಗ್ ನಲ್ಲಿಟ್ಟುಕೊಂಡು ಮೂವರು ಆರೋಪಿಗಳು ಕೆಐಎಬಿಗೆ ಬಂದಿದ್ದಾರೆ. ಕೆಂಪೇಗೌಡ ಏರ್ಪೋಟ್ ನಲ್ಲಿ ಪರಿಶೀಲನೆ ವೇಳೆ ಗಾಂಜಾ ಸಮೇತ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ..
ಪ್ರತ್ಯೇಕ ಪ್ಯಾಕ್ ಗಳಲ್ಲಿ ಪ್ಯಾಕಿಂಗ್ ಮಾಡಿಕೊಂಡು ಬರಲಾಗಿತ್ತು. ಈ ವೇಳೆ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿ ಎನ್ಡಿಪಿಎಸ್ ಖಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…