Categories: ಕ್ರೀಡೆ

ಏಷ್ಯನ್ ಗೇಮ್ಸ್‌: ಹಾಕಿಯಲ್ಲಿ ಸ್ವರ್ಣ ಪದಕ ಗೆದ್ದ ಭಾರತ ಹಾಕಿ ತಂಡ: ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ ತಂಡವು 5-1 ಅಂತರದಿಂದ ಗೆಲುವು: 2024ರಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾರತದ ಕ್ರೀಡಾಪಟುಗಳಿಂದ ಪದಕ ಬೇಟೆ ಮುಂದುವರಿದಿದೆ. ಇಂದು ನಡೆದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ ತಂಡವು 5-1 ಅಂತರದಿಂದ ಗೆಲುವು ಸಾಧಿಸಿ ಸ್ವರ್ಣ ಪದಕ ಗೆದ್ದು ಇತಿಹಾಸ ಸೃಷ್ಟಿಸಿದೆ.

ಭಾರತ ತಂಡವು ನಾಲ್ಕನೇ ಬಾರಿ ಏಷ್ಯನ್ ಗೇಮ್ಸ್ ಚಿನ್ನವನ್ನು ತನ್ನದಾಗಿಸಿಕೊಂಡಿದೆ. ಈ ಗೆಲುವು ಸಾಧಿಸುವ ಮೂಲಕ 2024ರಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದುಕೊಂಡಿದೆ.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

5 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

19 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago