ಏ‌.10ರಂದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ

ದೊಡ್ಡಬಳ್ಳಾಪುರ ನಗರದಲ್ಲಿ ಏ.10ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, F02-Birla Super ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ ಕುಮಾರ್ ಹೆಚ್ ಪಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ತೇರಿನ ಬೀದಿ, ರಂಗಪ್ಪ ಸರ್ಕಲ್, ತೂಬಗೆರೆಪೇಟೆ, ಚೌಡೇಶ್ವರಿ ಬೀದಿ, ಬ್ರಾಹ್ಮಣರ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

7 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

11 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

11 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

19 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago