ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀಪತೇಶ್ವರಸ್ವಾಮಿ ಮತ್ತು ಶ್ರೀ ಭೈರವೇಶ್ವರಸ್ವಾಮಿಯ ಬ್ರಹ್ಮ ರಥೋತ್ಸವು ಏ.10 ರಿಂದ 15ವರೆಗೆ ಅದ್ದೂರಿಯಾಗಿ ವಿಶೇಷ ಪೂಜೆಗಳು ನಡೆಯುತ್ತಾ ಇದ್ದು ಏ.12 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ ಎಂದು ಯುವ ಮುಖಂಡ ಸೀತಿಹೊಸೂರು ಮುರಳಿಗೌಡ ಪ್ರತಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಪ್ರಸಿದ್ಧ ದೇವಸ್ಥಾನ ಸೀತಿ ಗ್ರಾಮದಲ್ಲಿನ ಪತೇಶ್ವರಸ್ವಾಮಿ ಮತ್ತು ಶ್ರೀಭೈರವೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ಏ.12 ರಂದು ನಡೆಯಲಿದ್ದು ಸ್ಥಳೀಯವಾಗಿ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಆಗಮಿಸಲಿದ್ದಾರೆ . ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ . ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುವಂತೆ ಮುರಳಿಗೌಡ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…
ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…