ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ, F02-Birla Super ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಕೋರಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ,, ಸಂಜಯ್ ನಗರ, ಭುವನೇಶ್ವರಿನಗರ, ಚೈತನ್ಯನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕೆಸಿಪಿ ಸರ್ಕಲ್, ವೀರಾಪುರ, ಗಾಂಧಿನಗರ, ಖಾಸ್‌ಬಾಗ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…
ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…