ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ ಸದರಿ, F02-Birla Super ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ,, ಸಂಜಯ್‌ ನಗರ, ಭುವನೇಶ್ವರಿನಗರ, ಚೈತನ್ಯನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕೆಸಿಪಿ ಸರ್ಕಲ್, ವೀರಾಪುರ, ಗಾಂಧಿನಗರ, ಖಾಸ್‌ಬಾಗ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

3 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

8 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

10 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

22 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago