ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದು-ಕೊರತೆ/ ನ್ಯೂನ್ಯತೆಗಳು ಇದ್ದಲ್ಲಿ ಪರಸ್ಪರ ಚರ್ಚಿಸಿ, ಪರಿಹರಿಸಿಕೊಳ್ಳಲು ಉತ್ತಮ ಸಲಹೆ/ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುವ ಸಲುವಾಗಿ ಏ.19ರ ಶನಿವಾರದಂದು ಗ್ರಾಹಕರ ಕುಂದು-ಕೊರತೆ ನಿವಾರಣಾ ಸಭೆಯನ್ನು ಆಯೋಜಿಸಲಾಗುತ್ತಿದೆ.
ಏ.19ರಂದು ಮಧ್ಯಾಹ್ನ 3:00 ಗಂಟೆಗೆ ಬೆಸ್ಕಾಂ, ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿ, ಎ.ಪಿ.ಎಂ.ಸಿ ಯಾರ್ಡ್ ಎದುರು, ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಏರ್ಪಡಿಸಿರುವುದರಿಂದ, ನಗರ ಉಪವಿಭಾಗ ವ್ಯಾಪ್ತಿಗೆ ಒಳಪಡುವ (o&M-1, o&M-2, ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆ) ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಂಡು ಕಂಪನಿಯೊಂದಿಗೆ ಸಹಕರಿಸಲು ಕೋರಲಾಗಿದೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…