ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ ಕಾರಣ ಕತ್ತಲಲ್ಲಿ ಎದುರು ಅಪಘಾತ ಸಂಭವಿಸಿ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದರು. ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಕೂಡಲೇ ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬೀದಿ ದೀಪ ಸರಿಪಡಿಸಿ, ನೂತನವಾಗಿ ಬಲ್ಬ್ ಅಳವಡಿಸುವ ಕೆಲಸ ನಡೆಸಲಾಗುತ್ತಿದೆ…
ಘಟನೆ ವಿವರ
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಏ.25 ರಾತ್ರಿ ಸುಮಾರು 11:30ರಲ್ಲಿ ದೊಡ್ಡಬಳ್ಳಾಪುರ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ…
ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ಠಾಣಾ ವ್ಯಾಪ್ತಿಯ ನಾಮಗೊಂಡ್ಲು ಗ್ರಾಮದ ನಾಗೇಶ್ (29) ಸ್ಥಳದಲ್ಲೇ ಸಾವು, ಮಂಡ್ಯ ಜಿಲ್ಲೆಯ ಪಾಂಡುಪುರ ತಾಲೂಕಿನ ಅರಳುಗುಪ್ಪೆ ಗ್ರಾಮದ ಮನೋಜ್ (24) ಆಸ್ಪತ್ರೆಯಲ್ಲಿ ಸಾವು.
ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದರು.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…