ಏ.26ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.26ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F01-Local-2 ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ F07-Local-1 ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಹಳೇ ಬಸ್ ನಿಲ್ದಾಣ, ಹೇಮವತಿಪೇಟೆ, ಸಿನಿಮಾ ರಸ್ತೆ, ದೇವಾಂಗ ಪೇಟೆ, ರೋಜಿಪುರ, ಕೋರ್ಟ್ ರಸ್ತೆ, ಚಿಕ್ಕಪೇಟೆ, ಜೆ.ಸಿ.ಸರ್ಕಲ್, ದರ್ಜಿಪೇಟೆ, ಬೆಸ್ತರಪೇಟೆ, ಮಾರುತಿ ನಗರ, ಶೇಣಿಗರಪೇಟೆ, ತಾಲ್ಲೂಕು ಆಫೀಸ್ ರಸ್ತೆ, ಪೋಸ್ಟ್ ಆಫೀಸ್, ಡಿಕ್ರಾಸ್, ಮುತ್ಸಂದ್ರ, ಸರ್ಕಾರಿ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

3.75 ಲಕ್ಷ ಪಡಿತರ ಚೀಟಿದಾರರ ಇ-ಕೆವೈಸಿ ಬಾಕಿ: ಇ-ಕೆವೈಸಿಗೆ ಅ.20ರ ಗಡುವು: ಗಡುವು ವಿಸ್ತರಣೆಯಿಂದ ಫಲಾನುಭವಿಗಳಿಗೆ ಕೊಂಚ ನಿರಾಳ

ಬೆಂಗಳೂರು ಗ್ರಾಮಾಂತರ: ಪಡಿತರ ಚೀಟಿದಾರರ ಇ-ಕೆವೈಸಿ ಪ್ರಕ್ರಿಯೆಗೆ ಸರ್ಕಾರ ಅ.20ರವರೆಗೆ ಗಡುವು ವಿಸ್ತರಿಸಿದ್ದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೆ ಶೇ.26.65ರಷ್ಟು…

2 hours ago

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

12 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

13 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

1 day ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

1 day ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

1 day ago