ದೊಡ್ಡಬಳ್ಳಾಪುರ ನಗರದಲ್ಲಿ ಏ.28ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Birla Super, F08-Town and F22-Karenahalli ಫೀಡರ್ ಗಳಲ್ಲಿ ವಿದ್ಯುತ್ ಕಾಮಗಾರಿ ನಡೆಯುವುದರಿಂದ F02-Birla Super, F08-Town and F22-Karenahalli ಫೀಡರ್ ಗಳ ಮಾರ್ಗಗಳಲ್ಲಿ ಬೆಳಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಸಂಸ್ಥೆ ಕೋರಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರದ ಖಾಸ್‌ಬಾಗ್, ದರ್ಗಾಪುರ, ಬ್ರಾಹ್ಮಣರ ಬೀದಿಯ ಬೆಳ್ಳಿ ಗಣೇಶ ಪರಿವರ್ತಕ, ವೀರಾಪುರ, ವಿವೇಕಾನಂದ ನಗರ, ತಿಪ್ಪಾಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಚೌಡೇಶ್ವರಿ ಗುಡಿ ಬೀದಿ, ತೂಬಗೆರೆ ಪೇಟೆ, ಕಲಾಸಿಪಾಳ್ಯ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…