ಏ.28ರಂದು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.28ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Birla Super, F08-Town and F22-Karenahalli ಫೀಡರ್ ಗಳಲ್ಲಿ ವಿದ್ಯುತ್ ಕಾಮಗಾರಿ ನಡೆಯುವುದರಿಂದ F02-Birla Super, F08-Town and F22-Karenahalli ಫೀಡರ್ ಗಳ ಮಾರ್ಗಗಳಲ್ಲಿ ಬೆಳಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಸಂಸ್ಥೆ ಕೋರಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಖಾಸ್‌ಬಾಗ್, ದರ್ಗಾಪುರ, ಬ್ರಾಹ್ಮಣರ ಬೀದಿಯ ಬೆಳ್ಳಿ ಗಣೇಶ ಪರಿವರ್ತಕ, ವೀರಾಪುರ, ವಿವೇಕಾನಂದ ನಗರ, ತಿಪ್ಪಾಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಚೌಡೇಶ್ವರಿ ಗುಡಿ ಬೀದಿ, ತೂಬಗೆರೆ ಪೇಟೆ, ಕಲಾಸಿಪಾಳ್ಯ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಹಿಂಬದಿಯಿಂದ ಬೈಕ್‌ಗೆ ಕಾರು ಡಿಕ್ಕಿ: ದಂಪತಿ ಸಾವು

ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

7 hours ago

ಬಿಗ್ ಬಾಸ್ ಮತ್ತು ಏಷ್ಯನ್ ಗೇಮ್ಸ್……

ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…

8 hours ago

ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ- ಆರ್.ವಿ. ಮಹೇಶ್

ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…

20 hours ago

ಹಾಸ್ಟೆಲ್‌ನಲ್ಲಿ ನೇಣಿಗೆ ಶರಣಾದ 18ರ ಹರೆಯದ ವಿದ್ಯಾರ್ಥಿ

ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…

20 hours ago

ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ತೇಜಸ್ವಿನಿ.ಸಿ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…

21 hours ago

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

1 day ago