ಏ.7ರಂದು ನಗರದಲ್ಲಿ ವಿದ್ಯುತ್ ಅಡಚಣೆ: ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ದೊಡ್ಡಬಳ್ಳಾಪುರ ನಗರದಲ್ಲಿ ಏ.07ರಂದು ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಎಇಇ ವಿನಯ್ ಕುಮಾರ್ ಅವರು  ಕೋರಿದ್ದಾರೆ.

ದೊಡ್ಡಬಳ್ಳಾಪುರ ನಗರದಲ್ಲಿ ಏ.07ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F08-Town ಫೀಡರ್ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, F08-Town ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ವೀರಾಪುರ, ವಿವೇಕಾನಂದ ನಗರ, ತಿಪ್ಪಾಪುರ, ಭುವನೇಶ್ವರಿ ನಗರ, ತೇರಿನ ಬೀದಿ, ಕುಚ್ಚಪ್ಪನಪೇಟೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಕನಕದಾಸ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

59 minutes ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

2 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

3 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

3 hours ago

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

5 hours ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

13 hours ago