ದೊಡ್ಡಬಳ್ಳಾಪುರ ನಗರದಲ್ಲಿ ಏ.8ರಂದು 66/11ಕೆವಿ ಅಪೇರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F11-Railway Station ಫೀಡರ್‌ನ ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದ್ದು, F11-Railway Station ಫೀಡರ್‌ನ ಮಾರ್ಗದಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ದೊಡ್ಡಬಳ್ಳಾಪುರ ನಗರದ ವಿದ್ಯುತ್ ಸರಬರಾಜು ಕಂಪನಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ ಕುಮಾರ್ ಹೆಚ್ ಪಿ ಅವರು ಕೋರಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಸ್ಕೌಟ್‌ಕ್ಯಾಂಪ್ ರಸ್ತೆ, ರೈಲ್ವೆ ನಿಲ್ದಾಣ, ಕೆಂಪೇಗೌಡ ನಗರ, ರೈಲ್ವೆ ನಿಲ್ದಾಣ ಸರ್ಕಲ್, ಎಂ.ಎ.ಪ್ರಕಾಶ್ ಬಡಾವಣೆ, ಎಂ.ಜಿ.ಗಾರ್ಡನ್, ಶ್ರೀನಗರ, ಖಾಸ್‌ಬಾಗ್, ಚಂದ್ರಶೇಖರಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…