ಬೆಂಗಳೂರು, ವೈಟ್ ಫೀಲ್ದ್ : ನೌಕರರ ಆರೋಗ್ಯ ಮತ್ತು ಕಲ್ಯಾಣವನ್ನು ಉತ್ತೇಜಿಸಲು, ಮೆಡಿಕವರ್ ಆಸ್ಪತ್ರೆ ಐಎಫ್‌ಬಿ ಮಹದೇವಪುರ ಘಟಕದಲ್ಲಿ ವಿಸ್ತೃತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಿಂದ 127ಕ್ಕೂ ಹೆಚ್ಚು ನೌಕರರು ಲಾಭ ಪಡೆದರು.
ಈ ಕಾರ್ಯಕ್ರಮವನ್ನು ಐಎಫ್‌ಬಿ ನ Occupational Health Center ಸಹಯೋಗದಲ್ಲಿ ಆಯೋಜಿಸಲಾಯಿತು. ಐಎಫ್‌ಬಿಯ HR ಪ್ರತಿನಿಧಿ ಶ್ರೀ ಸಂದೀಪ್ ಹಾಗೂ ನರ್ಸಿಂಗ್ ತಂಡದ ಶ್ರೀ ಸತೀಶ್ ಮತ್ತು ಶ್ರೀ ಮೆಹಬೂಬ್ ಶಿಬಿರದ ಯಶಸ್ಸಿಗೆ ಸಹಕಾರ ನೀಡಿದರು.
ಮೆಡಿಕವರ್ ಪರವಾಗಿ ಡಾ. ಕುಶ್ವಂತ್ ಮತ್ತು ನರ್ಸ್ ಹೃದಯ್ ಈ ಶಿಬಿರವನ್ನು ಮುಂಚೂಣಿಯಲ್ಲಿ ನಿಭಾಯಿಸಿದರು. ತಪಾಸಣೆಯಲ್ಲಿ ರಕ್ತದೊತ್ತಡ, ಶುಗರ್ ಟೆಸ್ಟ್, BMI, ಮತ್ತು ಸಾಮಾನ್ಯ ಆರೋಗ್ಯ ಸಲಹೆಗಳು ಒಳಗೊಂಡಿದ್ದವು.
ಮೆಡಿಕವರ್ ಆಸ್ಪತ್ರೆ ಭವಿಷ್ಯದಲ್ಲಿಯೂ ಇಂತಹ ಆರೋಗ್ಯ ಶಿಬಿರಗಳನ್ನು ನಡೆಸಲು ಮತ್ತು ನೌಕರರ ಆರೋಗ್ಯ ಸುಧಾರಣೆಗೆ ಸಹಕಾರ ನೀಡಲು ಐಎಫ್‌ಬಿಗೆ ಭರವಸೆ ನೀಡಿದೆ.
ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…
ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…
ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ. ವರ್ಷದಿಂದ ವರ್ಷಕ್ಕೆ ಏರುತ್ತಿರುವ…
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…