ಐಎಫ್‌ಬಿ ಮಹದೇವಪುರ ಘಟಕದಲ್ಲಿ 127ಕ್ಕೂ ಹೆಚ್ಚು ನೌಕರರ ಆರೋಗ್ಯ ತಪಾಸಣೆ

ಬೆಂಗಳೂರು, ವೈಟ್‌ ಫೀಲ್ದ್‌ : ನೌಕರರ ಆರೋಗ್ಯ ಮತ್ತು ಕಲ್ಯಾಣವನ್ನು ಉತ್ತೇಜಿಸಲು, ಮೆಡಿಕವರ್ ಆಸ್ಪತ್ರೆ ಐಎಫ್‌ಬಿ ಮಹದೇವಪುರ ಘಟಕದಲ್ಲಿ ವಿಸ್ತೃತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಿಂದ 127ಕ್ಕೂ ಹೆಚ್ಚು ನೌಕರರು ಲಾಭ ಪಡೆದರು.

ಈ ಕಾರ್ಯಕ್ರಮವನ್ನು ಐಎಫ್‌ಬಿ ನ Occupational Health Center ಸಹಯೋಗದಲ್ಲಿ ಆಯೋಜಿಸಲಾಯಿತು. ಐಎಫ್‌ಬಿಯ HR ಪ್ರತಿನಿಧಿ ಶ್ರೀ ಸಂದೀಪ್ ಹಾಗೂ ನರ್ಸಿಂಗ್ ತಂಡದ ಶ್ರೀ ಸತೀಶ್ ಮತ್ತು ಶ್ರೀ ಮೆಹಬೂಬ್ ಶಿಬಿರದ ಯಶಸ್ಸಿಗೆ ಸಹಕಾರ ನೀಡಿದರು.
ಮೆಡಿಕವರ್ ಪರವಾಗಿ ಡಾ. ಕುಶ್ವಂತ್ ಮತ್ತು ನರ್ಸ್ ಹೃದಯ್ ಈ ಶಿಬಿರವನ್ನು ಮುಂಚೂಣಿಯಲ್ಲಿ ನಿಭಾಯಿಸಿದರು. ತಪಾಸಣೆಯಲ್ಲಿ ರಕ್ತದೊತ್ತಡ, ಶುಗರ್ ಟೆಸ್ಟ್, BMI, ಮತ್ತು ಸಾಮಾನ್ಯ ಆರೋಗ್ಯ ಸಲಹೆಗಳು ಒಳಗೊಂಡಿದ್ದವು.

ಮೆಡಿಕವರ್ ಆಸ್ಪತ್ರೆ ಭವಿಷ್ಯದಲ್ಲಿಯೂ ಇಂತಹ ಆರೋಗ್ಯ ಶಿಬಿರಗಳನ್ನು ನಡೆಸಲು ಮತ್ತು ನೌಕರರ ಆರೋಗ್ಯ ಸುಧಾರಣೆಗೆ ಸಹಕಾರ ನೀಡಲು ಐಎಫ್‌ಬಿಗೆ ಭರವಸೆ ನೀಡಿದೆ.

Ramesh Babu

Journalist

Recent Posts

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

1 hour ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

1 hour ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

8 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

19 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

24 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

1 day ago